ಸಿನಿಮೀಯ ರೀತಿಯಲ್ಲಿ ಕಾರು ಬೈಕ್ ನಡುವೆ ಅಪಘಾತ: ಮೂವರಿಗೆ ಗಂಭೀರ ಗಾಯ
ಸಿನಿಮೀಯ ರೀತಿಯಲ್ಲಿ ಕಾರು ಬೈಕ್ ನಡುವೆ ಅಪಘಾತ ನಡೆದಿರುವ ಘಟನೆ ಧಾರವಾಡ ಜಿಲ್ಲೆ ನಲವಡಿಯ ಬಳಿ ನಡೆದಿದೆ.
ಧಾರವಾಡ: ಸಿನಿಮೀಯ ರೀತಿಯಲ್ಲಿ ಕಾರು ಬೈಕ್ ನಡುವೆ ಅಪಘಾತ ನಡೆದಿರುವ ಘಟನೆ ಧಾರವಾಡ (Dharwad) ಜಿಲ್ಲೆ ನಲವಡಿಯ ಬಳಿ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕ್ ನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು. ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ. ಕಾರ್ ಡಿಕ್ಕಿಯಾದ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದೆ. ಬೈಕ್ ಪುಡಪುಡಿಯಾಗೋ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Published on: Nov 13, 2022 10:42 PM
Latest Videos