ಲಾರಿ ಹಾಗೂ ಸರ್ಕಾರಿ ಬಸ್ ಮಧ್ಯೆ ಭೀಕರ ಅಪಘಾತ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಲಾರಿ ಹಾಗೂ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಗೆಣ್ಣೂರ ಕ್ರಾಸ್ ಬಳಿ ನಡೆದಿದೆ.
ವಿಜಯಪುರ: ಲಾರಿ ಹಾಗೂ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ (accident) ಯಾಗಿದ್ದು, ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಗೆಣ್ಣೂರ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಲಾರಿ ಚಾಲಕ ಹಾಗೂ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.