ನಿಂತಿದ್ದ ಕ್ಯಾಂಟರ್ಗೆ ಟ್ಯಾಂಕರ್ ಢಿಕ್ಕಿ: ಚಾಲಕ ಪಾರಾಗಿದ್ದೇ ಪವಾಡ
ಕ್ಯಾಂಟರ್ಗೆ ಟ್ಯಾಂಕರ್ ಢಿಕ್ಕಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಆಯುಧ ಪೂಜೆ ದಿನವೇ ನಡೆದ ಈ ಅಪಘಾತದಲ್ಲಿ ಕ್ಯಾಂಟರ್ ಚಾಲಕ ಪವಾಡ ಸದೃಶ ರೀತಿ ಪಾರಾಗಿದ್ದಾನೆ. ಅಪಘಾತದಲ್ಲಿ ಟ್ಯಾಂಕರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಚಿಕ್ಕಬಳ್ಳಾಪುರ, ಅಕ್ಟೋಬರ್ 01: ನಿಂತಿದ್ದ ಕ್ಯಾಂಟರ್ಗೆ ಟ್ಯಾಂಕರ್ ಢಿಕ್ಕಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ನಂದಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಘಟನೆಯಲ್ಲಿ ಪವಾಡ ಸದೃಶ ರೀತಿ ಕ್ಯಾಂಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಟ್ಯಾಂಕರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತ ಹಿನ್ನಲೆ ಸ್ಥಳದಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.
ಇನ್ನಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 01, 2025 05:52 PM
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

