ನಿಂತಿದ್ದ ಬಸ್ಗಳಿಗೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ SRS ಟ್ರಾವೆಲ್ಸ್ನ 3 ಬಸ್ಗಳು
ರಸ್ತೆ ಬದಿ ನಿಂತಿದ್ದ 3 ಖಾಸಗಿ ಬಸ್ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ.
ಬೆಂಗಳೂರು: ರಸ್ತೆ ಬದಿ ನಿಂತಿದ್ದ 3 ಖಾಸಗಿ ಬಸ್ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಎಸ್ಆರ್ಎಸ್ ಟ್ರಾವೆಲ್ಸ್ಗೆ ಸೇರಿದ 3 ಬಸ್ಗಳು ಹೊತ್ತಿ ಉರಿದಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Follow Us
Latest Videos
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ

