ನಿಂತಿದ್ದ ಬಸ್​ಗಳಿಗೆ ಆಕಸ್ಮಿಕ ಬೆಂಕಿ: ಹೊತ್ತಿ ಉರಿದ SRS ಟ್ರಾವೆಲ್ಸ್​​ನ 3 ಬಸ್​ಗಳು

| Updated By: ವಿವೇಕ ಬಿರಾದಾರ

Updated on: Dec 27, 2022 | 11:07 PM

ರಸ್ತೆ ಬದಿ ನಿಂತಿದ್ದ 3 ಖಾಸಗಿ ಬಸ್​ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್​ ಕಾಲೇಜು ಬಳಿ ನಡೆದಿದೆ.

ಬೆಂಗಳೂರು: ರಸ್ತೆ ಬದಿ ನಿಂತಿದ್ದ 3 ಖಾಸಗಿ ಬಸ್​ಗಳು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯ ಆರ್.ವಿ.ಇಂಜಿನಿಯರಿಂಗ್​ ಕಾಲೇಜು ಬಳಿ ನಡೆದಿದೆ. ಎಸ್​ಆರ್​ಎಸ್​ ಟ್ರಾವೆಲ್ಸ್​ಗೆ ಸೇರಿದ 3 ಬಸ್​ಗಳು ಹೊತ್ತಿ ಉರಿದಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow us on