ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹೆಚ್ಚು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ: ಬಸವರಾಜ ಬೊಮ್ಮಾಯಿ

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹೆಚ್ಚು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ: ಬಸವರಾಜ ಬೊಮ್ಮಾಯಿ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Jul 09, 2022 | 11:29 AM

ಮಳೆ ಸುರಿಯುವುದು ನಿಂತ ಮೇಲೆ ಎಲ್ಲೆಲ್ಲಿ ಎಷ್ಟು ಪ್ರಮಾಣದ ಹಾನಿಯಾಗಿದೆ ಅನ್ನೋದನ್ನು ವಿಶ್ಲೇಷಣೆ ನಡೆಸಿ ಪರಿಹಾರ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು

Bengaluru: ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ವ್ಯಾಪಕವಾಗಿ ಮಳೆಯಾಗಲಿದೆಯೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಶನಿವಾರ ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಬೊಮ್ಮಾಯಿ ಅವರು ಬೀದರ್ ಜಿಲ್ಲೆಯಲ್ಲಿ ರೆಡ್ ಅಲರ್ಟ್ (red alert), ಹಾವೇರಿ ಕರಾವಳಿ ಭಾಗಗಳಲ್ಲಿ ಆರೇಂಜ್ ಅಲರ್ಟ್ (orange alert) ಘೋಷಿಸುವ ಹಾಗೆ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆಯೆಂದು ಹೇಳಿದರು. ಮಳೆ ಸುರಿಯುವುದು ನಿಂತ ಮೇಲೆ ಎಲ್ಲೆಲ್ಲಿ ಎಷ್ಟು ಪ್ರಮಾಣದ ಹಾನಿಯಾಗಿದೆ ಅನ್ನೋದನ್ನು ವಿಶ್ಲೇಷಣೆ ನಡೆಸಿ ಪರಿಹಾರ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

ಇದನ್ನೂ ಓದಿ: Viral Video: ಮ್ಯಾಂಗ್ರೋವ್ ಕಾಡುಗಳ ಮರುಸ್ಥಾಪಿಸುವ ಫಿಶ್​ಬೋನ್ ಚಾನೆಲ್ ಪ್ಲಾಂಟೇಶನ್ ವಿಧಾನದ ವಿಡಿಯೋ ವೈರಲ್