ಧ್ರುವ ಸರ್ಜಾ ಹಾರೈಕೆಗೆ ಹೊಸ ಹೀರೋಗಳು ಫುಲ್ ಖುಷ್
ಜಯಸೂರ್ಯ ಆರ್. ಅಜಾದ್ ಹಾಗೂ ಸಾಗರ್ ರಾಮ್ ‘ದಿ ಟಾಸ್ಕ್’ ಸಿನಿಮಾದಲ್ಲಿ ನಟಿಸಿದ್ದಾರೆ. ನ.21ಕ್ಕೆ ಬಿಡುಗಡೆ ಆಗಲಿದೆ. ಕಲಾವಿದರ ಸಂಘದಲ್ಲಿ ‘ದಿ ಟಾಸ್ಕ್’ ಸಿನಿಮಾದ ಹಾಡು ಬಿಡುಗಡೆ ಮಾಡಲಾಗಿದೆ. ಧ್ರುವ ಸರ್ಜಾ ಮುಖ್ಯ ಅತಿಥಿಯಾಗಿ ಬಂದು ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು.
‘ದಿ ಟಾಸ್ಕ್’ ಸಿನಿಮಾದಲ್ಲಿ ಜಯಸೂರ್ಯ ಆರ್. ಅಜಾದ್ ಹಾಗೂ ಸಾಗರ್ ರಾಮ್ ನಟಿಸಿದ್ದಾರೆ. ನವೆಂಬರ್ 21ಕ್ಕೆ ಈ ಸಿನಿಮಾ ಬಿಡುಗಡೆ ಆಗಲಿದೆ. ಕಲಾವಿದರ ಸಂಘದಲ್ಲಿ ‘ದಿ ಟಾಸ್ಕ್’ (The Task) ಸಿನಿಮಾದ ಹಾಡು ಬಿಡುಗಡೆ ಮಾಡಲಾಗಿದೆ. ನಟ ಧ್ರುವ ಸರ್ಜಾ ಅವರು ಮುಖ್ಯ ಅತಿಥಿಯಾಗಿ ಬಂದು ಹಾಡನ್ನು ಬಿಡುಗಡೆ ಮಾಡಿ, ಹೊಸ ಹೀರೋಗಳಿಗೆ ಮಾಡಿ ಶುಭ ಕೋರಿದರು. ಈ ಸಿನಿಮಾಗೆ ರಾಘು ಶಿವಮೊಗ್ಗ ನಿರ್ದೇಶನವಿದೆ. ‘ಲೋಕಪೂಜ್ಯ ಪಿಕ್ಚರ್ ಹೌಸ್’ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ‘ಈ ಚಿತ್ರದಿಂದ ಇಬ್ಬರು ಹೊಸ ಹೀರೋಗಳು ಲಾಂಚ್ ಆಗುತ್ತಿದ್ದಾರೆ. ನ.21ಕ್ಕೆ ಎಲ್ಲ ಕನ್ನಡ ಕಲಾಭಿಮಾನಿಗಳು ಈ ಚಿತ್ರ ನೋಡಿ ಆಶೀರ್ವಾದ ಮಾಡಿ’ ಎಂದು ಧ್ರುವ ಸರ್ಜಾ (Dhruva Sarja) ಅವರು ಹೇಳಿದರು. ಅವರ ಈ ಮಾತುಗಳಿಂದ ಹೊಸ ಹೀರೋಗಳಿಗೆ ಬಹಳ ಖುಷಿ ಆಗಿದೆ. ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ದೆಹಲಿ ಸ್ಫೋಟ ನಡೆದಾಗ ಕಂಗಾಲಾಗಿ ಓಡಿದ ಜನರು; ಸಿಸಿಟಿವಿ ವಿಡಿಯೋ ವೈರಲ್
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

