ಪ್ರತಿಭಟನಾ ನಿರತ ಆಶಾ ಕಾರ್ಯಕರ್ತೆಯರಿಗೆ ನಟ ಅವಿನಾಶ್ ಬೆಂಬಲ
ಈಗಾಗಲೇ ನಟಿ ರಮ್ಯಾ, ತಾರಾ ಸೇರಿದಂತೆ ಇನ್ನೂ ಕೆಲವರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ, ಇಂದು ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ನಟಿ ಮಾಳವಿಕಾ ಮತ್ತು ನಟ ಅವಿನಾಶ್ ಸೇರಿದಂತೆ ಇನ್ನೂ ಕೆಲವರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಅವಿನಾಶ್, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಜೊತೆಗೆ ‘ನಿಮಗೆ ನ್ಯಾಯವಾಗಿ ಸಿಗಬೇಕಾದ ಗೌರವಕ್ಕೆ ಇಷ್ಟು ಕಷ್ಟಪಡಬೇಕಾ’ ಎಂದು ಪ್ರಶ್ನೆ ಮಾಡಿದ್ದಾರೆ. ವಿಡಿಯೋ ನೋಡಿ..
ಗೌರವಧನ ಹೆಚ್ಚಳ ಸೇರಿದಂತೆ ಇನ್ನೂ ಕೆಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಲವು ಸಂಘ-ಸಂಸ್ಥೆಗಳು, ಸಿನಿಮಾ ಸೆಲೆಬ್ರಿಟಿಗಳು ಸಹ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಈಗಾಗಲೇ ನಟಿ ರಮ್ಯಾ, ತಾರಾ ಸೇರಿದಂತೆ ಇನ್ನೂ ಕೆಲವರು ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ, ಇಂದು ಆಶಾ ಕಾರ್ಯಕರ್ತೆಯರ ಪ್ರತಿಭಟನೆಯಲ್ಲಿ ನಟಿ ಮಾಳವಿಕಾ ಮತ್ತು ನಟ ಅವಿನಾಶ್ ಸೇರಿದಂತೆ ಇನ್ನೂ ಕೆಲವರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟ ಅವಿನಾಶ್, ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿರುವ ಜೊತೆಗೆ ‘ನಿಮಗೆ ನ್ಯಾಯವಾಗಿ ಸಿಗಬೇಕಾದ ಗೌರವಕ್ಕೆ ಇಷ್ಟು ಕಷ್ಟಪಡಬೇಕಾ’ ಎಂದು ಪ್ರಶ್ನೆ ಮಾಡಿದ್ದಾರೆ. ವಿಡಿಯೋ ನೋಡಿ..
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

