Chikkanna: ಯಶ್-ರಾಧಿಕಾ ದಂಪತಿ ಜೊತೆ ಬ್ರೇಕ್ಫಾಸ್ಟ್ ಮಾಡಿದ ಚಿಕ್ಕಣ್ಣ
Upadhyaksha Movie: ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಯಶ್ ಶುಭ ಹಾರೈಸಿದ್ದಾರೆ. ಚಿಕ್ಕಣ್ಣ ಜೊತೆ ಸಿನಿಮಾ ನಾಯಕಿ ಮಲೈಕಾ ಕೂಡ ಇದ್ದರು.
ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಜೊತೆ ನಟ ಚಿಕ್ಕಣ್ಣ ಅವರು ಇತ್ತೀಚೆಗೆ ಬ್ರೇಕ್ಫಾಸ್ಟ್ ಮಾಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ (Upadhyaksha Movie) ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಯಶ್ ಶುಭ ಹಾರೈಸಿದ್ದಾರೆ. ಚಿಕ್ಕಣ್ಣ ಜೊತೆ ಸಿನಿಮಾ ನಾಯಕಿ ಮಲೈಕಾ ಕೂಡ ಇದ್ದರು. ಯಶ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಹೀಗಾಗಿ, ಯಶ್ ಹಾಗೂ ಚಿಕ್ಕಣ್ಣ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ಈ ಫೋಟೋ ವೈರಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

