Chikkanna: ಯಶ್-ರಾಧಿಕಾ ದಂಪತಿ ಜೊತೆ ಬ್ರೇಕ್​ಫಾಸ್ಟ್ ಮಾಡಿದ ‌ಚಿಕ್ಕಣ್ಣ

Updated on: Jan 29, 2024 | 10:56 AM

Upadhyaksha Movie: ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಯಶ್ ಶುಭ ಹಾರೈಸಿದ್ದಾರೆ. ಚಿಕ್ಕಣ್ಣ ಜೊತೆ ಸಿನಿಮಾ ನಾಯಕಿ ಮಲೈಕಾ ಕೂಡ ಇದ್ದರು.

ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿ ಜೊತೆ ನಟ ಚಿಕ್ಕಣ್ಣ ಅವರು ಇತ್ತೀಚೆಗೆ ಬ್ರೇಕ್​ಫಾಸ್ಟ್ ಮಾಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ. ಚಿಕ್ಕಣ್ಣ ನಟನೆಯ ‘ಉಪಾಧ್ಯಕ್ಷ’ ಸಿನಿಮಾ (Upadhyaksha Movie) ಇತ್ತೀಚೆಗೆ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಯಶ್ ಶುಭ ಹಾರೈಸಿದ್ದಾರೆ. ಚಿಕ್ಕಣ್ಣ ಜೊತೆ ಸಿನಿಮಾ ನಾಯಕಿ ಮಲೈಕಾ ಕೂಡ ಇದ್ದರು. ಯಶ್ ಹಾಗೂ ಚಿಕ್ಕಣ್ಣ ಹಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಹೀಗಾಗಿ, ಯಶ್ ಹಾಗೂ ಚಿಕ್ಕಣ್ಣ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More