Darshan Arrest: ಕೊಲೆ ಕೇಸ್ನಲ್ಲಿ ದರ್ಶನ್ ಅರೆಸ್ಟ್; ಇಲ್ಲಿದೆ ಲೈವ್ ಅಪ್ಡೇಟ್
ದರ್ಶನ್ ಆಪ್ತೆ ಹಾಗೂ ನಟಿ ಪವಿತ್ರಾ ಗೌಡಗೆ ಈ ವ್ಯಕ್ತಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆಯಂತೆ. ಈ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ.
ನಟ ದರ್ಶನ್ (Darshan) ಅವರು ಕೊಲೆ ಕೇಸ್ನಲ್ಲಿ ಅರೆಸ್ಟ್ ಆಗಿದ್ದಾರೆ. ಇತ್ತೀಚೆಗೆ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದರು. ದರ್ಶನ್ ಆಪ್ತೆ ಹಾಗೂ ನಟಿ ಪವಿತ್ರಾ ಗೌಡಗೆ ಈ ವ್ಯಕ್ತಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆಯಂತೆ. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ದರ್ಶನ್ ಬಗ್ಗೆ ಮಾಹಿತಿ ಸಿಕ್ಕಿದೆ. ದರ್ಶನ್ ಸೂಚನೆ ಮೇರೆಗೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಬಗೆಗಿನ ಕ್ಷಣ ಕ್ಷಣದ ಅಪ್ಡೇಟ್ ಟಿವಿ9 ಕನ್ನಡದಲ್ಲಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jun 11, 2024 10:58 AM
Latest Videos