Darshan Arrest: ಕೊಲೆ ಕೇಸ್​ನಲ್ಲಿ ದರ್ಶನ್ ಅರೆಸ್ಟ್; ಇಲ್ಲಿದೆ ಲೈವ್ ಅಪ್​ಡೇಟ್​

Updated on: Jun 11, 2024 | 11:36 AM

ದರ್ಶನ್ ಆಪ್ತೆ ಹಾಗೂ ನಟಿ ಪವಿತ್ರಾ ಗೌಡಗೆ ಈ ವ್ಯಕ್ತಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆಯಂತೆ. ಈ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ.

ನಟ ದರ್ಶನ್ (Darshan) ಅವರು ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಇತ್ತೀಚೆಗೆ ರೇಣುಕಾಸ್ವಾಮಿ ಎಂಬುವವರು ಕೊಲೆ ಆಗಿದ್ದರು. ದರ್ಶನ್ ಆಪ್ತೆ ಹಾಗೂ ನಟಿ ಪವಿತ್ರಾ ಗೌಡಗೆ ಈ ವ್ಯಕ್ತಿ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಕೊಲೆ ಮಾಡಲಾಗಿದೆಯಂತೆ. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರಿಗೆ ದರ್ಶನ್ ಬಗ್ಗೆ ಮಾಹಿತಿ ಸಿಕ್ಕಿದೆ. ದರ್ಶನ್ ಸೂಚನೆ ಮೇರೆಗೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಸದ್ಯ ಈ ವಿಚಾರ ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಬಗೆಗಿನ ಕ್ಷಣ ಕ್ಷಣದ ಅಪ್​ಡೇಟ್ ಟಿವಿ9 ಕನ್ನಡದಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 11, 2024 10:58 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More