ಹೆಸರು ದುರ್ಬಳಕೆ, ನಂಬಿಕೆ ದ್ರೋಹ: ಧನ್ವೀರ್ ಮೇಲೆ ಆರೋಪಿಸಿ ಕೇಸ್ ಜಡಿದ ದರ್ಶನ್
ನಟ ಧನ್ವೀರ್ ವಿರುದ್ಧ ದರ್ಶನ್ ಅವರು ನ್ಯಾಯಾಲಯಕ್ಕೆ ಸ್ಟೇ ಅರ್ಜಿ ಹಾಕಿದ್ದಾರೆ. ಅರ್ಜಿಯಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ ಎಂಬ ಬಗ್ಗೆ ದರ್ಶನ್ ಪರ ವಕೀಲರಾದ ರಂಗನಾಥ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು ಕೆಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ನಟ ಧನ್ವೀರ್ ವಿರುದ್ಧ ದರ್ಶನ್ ಅವರು ನ್ಯಾಯಾಲಯಕ್ಕೆ ಸ್ಟೇ ಅರ್ಜಿ ಹಾಕಿದ್ದಾರೆ. ಅರ್ಜಿಯಲ್ಲಿ ಯಾವೆಲ್ಲ ಅಂಶಗಳನ್ನು ಉಲ್ಲೇಖಿಸಲಾಗಿದೆ ಎಂಬ ಬಗ್ಗೆ ದರ್ಶನ್ ಪರ ವಕೀಲರಾದ ರಂಗನಾಥ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು ಕೆಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಕಳೆದ 4-5 ದಿನಗಳಿಂದ ದರ್ಶನ್ ಅವರ ಕುಟುಂಬದ ತೇಜೋವಧೆ ಆಗುತ್ತಿದೆ. ಹಾಗಾಗಿ ಸ್ಟೇ ಕೋರಿ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಅವರ ಹೆಸರು ಮತ್ತು ಅಭಿಮಾನಿ ಬಳಗದ ದುರ್ಬಳಕೆ ಆಗಿದೆ. ಧನ್ವೀರ್ ಮೊದಲು ನಂಬಿಕೆ ಗಳಿಸಿ, ಆಮೇಲೆ ನಡುನೀರಿನಲ್ಲಿ ಕೈಬಿಟ್ಟಿದ್ದಾರೆ. ಈ ಅಂಶಗಳನ್ನು ಅರ್ಜಿಯಲ್ಲಿ ದರ್ಶನ್ ಹೇಳಿಕೊಂಡಿದ್ದಾರೆ’ ಎಂದು ವಕೀಲರು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ನಂದಿನಿ ಹಾಲಿನ ಬೆಲೆ ಹೆಚ್ಚಳ ಸಮರ್ಥಿಸಿಕೊಂಡ ಸಿಎಂ ಡಿಕೆ ಶಿವಕುಮಾರ್
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ

