ದರ್ಶನ್ ಜಾಮೀನು ರದ್ದಿಗೆ ಅರ್ಜಿ; ವಿಚಾರಣೆಯ ಲೈವ್ ವಿಡಿಯೋ ಇಲ್ಲಿದೆ

Updated on: Jul 24, 2025 | 12:06 PM

ಬೆನ್ನು ನೋವಿನ ಕಾರಣ ನೀಡಿ ದರ್ಶನ್ ಅವರು ಮಧ್ಯಂತರ ಜಾಮೀನು ಪಡೆದರು. ಆ ಬಳಿಕ ಅವರಿಗೆ ಸಂಪೂರ್ಣ ಜಾಮೀನು ದೊರೆತಿತ್ತು. ಇದನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಈಗ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ತೀರ್ಪನ್ನು ನೀಡಿದೆ.

ನಟ ದರ್ಶನ್ ಅವರ ಜಾಮೀನು ರದ್ದು ಮಾಡಬೇಕು ಎಂದು ಸುಪ್ರೀಂಕೋರ್ಟ್​ಗೆ ಕರ್ನಾಟಕ ಸರ್ಕಾರಿ ಮನವಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಸದ್ಯ ಸುಪ್ರೀಂಕೋರ್ಟ್​ನಲ್ಲಿ ನಡೆಯುತ್ತಿದೆ. ಸರ್ಕಾರದ ಪರ ಸಿದ್ದಾರ್ಥ್ ಲೂತ್ರಾ ಅವರು ವಾದ ಮಾಡುತ್ತಿದ್ದರು. ಅಂದು ನಡೆದ ಘಟನೆ ಬಗ್ಗೆ ಜಡ್ಜ್​ಗೆ ಅವರು ಎಲ್ಲವನ್ನೂ ವಿವರಿಸಿದ್ದಾರೆ. ಲೈವ್ ಹಿರಿಯಿಂಗ್​ನ ಅಪ್​ಡೇಟ್ ಈ ವಿಡಿಯೋದಲ್ಲಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jul 24, 2025 12:01 PM