ದರ್ಶನ್ಗೆ ನಡೆದಾಡಲು ಮಗನ ಆಸರೆ; ಕುಂಟುತ್ತಲೇ ಕಾರು ಏರಿದ ನಟ
ನಟ ದರ್ಶನ್ ಅವರಿಗೆ ತೀವ್ರ ಬೆನ್ನು ನೋವು ಕಾಡಿದೆ. ಇದರಿಂದ ಹೊರ ಬರಲು ಅವರಿಗೆ ಶಸ್ತ್ರಚಿಕಿತ್ಸೆ ಅಗತ್ಯ ಇದೆ ಎಂದು ಹೇಳಲಾಗಿತ್ತು. ಆದರೆ, ಈಗ ಅವರು ಸರ್ಜರಿ ಮಾಡಿಸಿಕೊಳ್ಳದೆ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಬಂಧನಕ್ಕೆ ಒಳಗಾದರು. ಅವರು ಬೆನ್ನು ನೋವಿನ ಕಾರಣ ನೀಡಿ ಆಸ್ಪತ್ರೆಯಿಂದ ಅವರು ಮಧ್ಯಂತರ ಜಾಮೀನು ಪಡೆದರು. ಈಗ ಆಸ್ಪತ್ರೆಯಿಂದ ಅವರು ಹೊರ ಬಂದಿದ್ದಾರೆ. ಜಾಮೀನು ಪಡೆಯುತ್ತಿದ್ದಂತೆ ಸರ್ಜರಿ ಇಲ್ಲದೆ ಬಂದಿದ್ದಾರೆ. ಹಾಗಂತ ದರ್ಶನ್ಗೆ ಬೆನ್ನು ನೋವು ಕಡಿಮೆ ಆಗಿಲ್ಲ. ಅವರು ಕುಂಟುತ್ತಲೇ ಸಾಗಿದ್ದಾರೆ. ಮಗನ ಆಸರೆ ಪಡೆದು ಕಾರು ಏರಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos