ಪತ್ನಿ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದ ನಟ ದರ್ಶನ್

|

Updated on: Jan 16, 2025 | 4:41 PM

‘ಚಾಲೆಂಜಿಂಗ್ ಸ್ಟಾರ್​’ ದರ್ಶನ್ ಅವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಜ.16) ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್ ಜತೆ ಪತ್ನಿ ವಿಜಯಲಕ್ಷ್ಮಿ ಸಹ ಬಂದಿದ್ದಾರೆ. ಜಾಮೀನು ಪಡೆದ ನಂತರ ದರ್ಶನ್ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಎದುರಾದ ಹಲವು ಸಂಕಷ್ಟದಿಂದ ಪಾರಾಗಲು ಅವರು ದೇವರ ಮೊರೆ ಹೋಗಿದ್ದಾರೆ.

ನಟ ದರ್ಶನ್ ಅವರು ಅನೇಕ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಜನವರಿ 16) ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರ ಜೊತೆ ಪತ್ನಿ ವಿಜಯಲಕ್ಷ್ಮಿ ಕೂಡ ಬಂದಿದ್ದಾರೆ. ಜಾಮೀನು ಸಿಕ್ಕ ಬಳಿಕ ದರ್ಶನ್ ಅವರು ಕುಟುಂಬದ ಜೊತೆ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಕೊಲೆ ಆರೋಪದ ಸಂಕಷ್ಟದಿಂದ ಪಾರಾಗಲು ದೇವರ ಮೊರೆ ಹೋಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.