ಡಾಲಿ ಧನಂಜಯ್​ನ ನೋಡಲು ಮುಗಿಬಿದ್ದ ಅಭಿಮಾನಿಗಳು

|

Updated on: Apr 18, 2024 | 12:17 PM

‘ಉತ್ತರಕಾಂಡ’ ಸಿನಿಮಾದ ಶೂಟಿಂಗ್ ವಿಜಯಪುರದ ಜಿಲ್ಲೆಯ ಚಡಚಣ ಹಾಗೂ ಇತರ ಭಾಗಗಳಲ್ಲಿ ನಡೆಯುತ್ತಿದೆ. ಧನಂಜಯ್ ಅವರನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ನೆರೆದಿದ್ದರು. ಅವರನ್ನು ನೋಡುತ್ತಿದ್ದಂತೆ ಫ್ಯಾನ್ಸ್ ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ. ಆ ವಿಡಿಯೋ ಇಲ್ಲಿದೆ.

ನಟ ಡಾಲಿ ಧನಂಜಯ್ (Dhananjay) ಅವರು ‘ಉತ್ತರಕಾಂಡ’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಉತ್ತರ ಕರ್ನಾಟಕ ಶೈಲಿಯಲ್ಲಿ ಮೂಡಿ ಬರಲಿದೆ. ಈ ಸಿನಿಮಾದ ಶೂಟಿಂಗ್ ವಿಜಯಪುರದ ಜಿಲ್ಲೆಯ ಚಡಚಣ ಹಾಗೂ ಇತರ ಭಾಗಗಳಲ್ಲಿ ನಡೆಯುತ್ತಿದೆ. ಧನಂಜಯ್ ಅವರನ್ನು ನೋಡಲು ದೊಡ್ಡ ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಬಸ್​ಸ್ಟ್ಯಾಂಡ್ ಸಮೀಪ ಡಾಲಿ ಧನಂಜಯ್ ಆಮಿಸುತ್ತಿದ್ದಂತೆ ಫ್ಯಾನ್ಸ್ ಸೆಲ್ಫಿಗಾಗಿ ಮುಗಿ ಬಿದ್ದಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ‘ಉತ್ತರಕಾಂಡ’ ಸಿನಿಮಾನ ಕೆಆರ್​ಜಿ ಸ್ಟುಡಿಯೋಸ್ ಮೂಲಕ ಯೋಗಿ ಹಾಗೂ ಕಾರ್ತಿಕ್ ನಟಿಸುತ್ತಿದ್ದಾರೆ. ಶಿವರಾಜ್​ಕುಮಾರ್, ದೂದ್ ಪೇಡ ದಿಗಂತ್ ಮೊದಲಾದವರು ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ