ಬರ್ತ್​ಡೇ ದಿನ ಧರ್ಮಣ್ಣನಿಗೆ ಸರ್​ಪ್ರೈಸ್; ಭಾವುಕರಾದ ಹಾಸ್ಯ ನಟ

ಬರ್ತ್​ಡೇ ದಿನ ಧರ್ಮಣ್ಣನಿಗೆ ಸರ್​ಪ್ರೈಸ್; ಭಾವುಕರಾದ ಹಾಸ್ಯ ನಟ

ರಾಜೇಶ್ ದುಗ್ಗುಮನೆ
|

Updated on:Feb 09, 2023 | 8:57 AM

ಧರ್ಮಣ್ಣ ಅವರು ಹುಟ್ಟುಹಬ್ಬದ ಆಚರಣೆ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ. ಈ ವೇಳೆ ತಮ್ಮ ಜರ್ನಿಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ನಟ ಧರ್ಮಣ್ಣ (Dharmanna) ಅವರು ಹಾಸ್ಯ ಪಾತ್ರಗಳ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಫೆಬ್ರವರಿ 8ರಂದು ಅವರು ಬರ್ತ್​ಡೇ ಆಚರಿಸಿಕೊಂಡರು. ಗೆಳೆಯರೆಲ್ಲ ಸೇರಿ ಅದ್ದೂರಿಯಾಗಿ ಬರ್ತ್​ಡೇ ಆಚರಿಸಿದ್ದಾರೆ. ಧರ್ಮಣ್ಣ ಅವರು ಹುಟ್ಟುಹಬ್ಬದ ಆಚರಣೆ ಬಳಿಕ ಮಾಧ್ಯಮದ ಜತೆ ಮಾತನಾಡಿದ್ದಾರೆ. ಈ ವೇಳೆ ತಮ್ಮ ಜರ್ನಿಗೆ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Feb 09, 2023 08:57 AM