ಚಾಂಪಿಯನ್ಸ್ ಟ್ರೋಫಿ ಫೈನಲ್: ಟೀಂ ಇಂಡಿಯಾ ಗೆಲುವಿಗೆ ಧ್ರುವ ಸರ್ಜಾ ಹಾರೈಕೆ
Dhruva Sarja: ವಿಶ್ವಕಪ್ ಟೂರ್ನಿಯಷ್ಟೆ ಮಹತ್ವದ ಟೂರ್ನಿಯಾದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಗೆ ಭಾರತ ಬಂದಿರುವುದು ಸಾಮಾನ್ಯ ಸಾಧನೆಯಲ್ಲ. ಇಂದು ನಡೆಯುವ ಫೈನಲ್ನಲ್ಲಿ ಭಾರತ ಗೆಲುವು ಸಾಧಿಸಲು ಎಂದು ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಹಾರೈಸುತ್ತಿದ್ದಾರೆ. ನಟ ಧ್ರುವ ಸರ್ಜಾ ಕ್ರಿಕೆಟ್ ಅಭಿಮಾನಿ ಆಗಿದ್ದು, ಇಂದು ಭಾರತ ತಂಡ ಗೆಲುವು ಸಾಧಿಸಲಿ ಎಂದು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ ಧ್ರುವ ಸರ್ಜಾ ಅವರ ಮೆಚ್ಚಿನ ಆಟಗಾರ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ.
ಇಂದು ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ನಡೆಯಲಿದೆ. ಈ ಪಂದ್ಯವು ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ದುಬೈನಲ್ಲಿ ನಡೆಯಲಿದೆ. ವಿಶ್ವಕಪ್ ಟೂರ್ನಿಯಷ್ಟೆ ಮಹತ್ವದ ಟೂರ್ನಿಯಾದ ಚಾಂಪಿಯನ್ಸ್ ಟ್ರೋಫಿಯ ಫೈನಲ್ಗೆ ಭಾರತ ಬಂದಿರುವುದು ಸಾಮಾನ್ಯ ಸಾಧನೆಯಲ್ಲ. ಇಂದು ನಡೆಯುವ ಫೈನಲ್ನಲ್ಲಿ ಭಾರತ ಗೆಲುವು ಸಾಧಿಸಲು ಎಂದು ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಹಾರೈಸುತ್ತಿದ್ದಾರೆ. ನಟ ಧ್ರುವ ಸರ್ಜಾ ಕ್ರಿಕೆಟ್ ಅಭಿಮಾನಿ ಆಗಿದ್ದು, ಇಂದು ಭಾರತ ತಂಡ ಗೆಲುವು ಸಾಧಿಸಲಿ ಎಂದು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ ಧ್ರುವ ಸರ್ಜಾ ಅವರ ಮೆಚ್ಚಿನ ಆಟಗಾರ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 09, 2025 01:50 AM
Latest Videos
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!

