ಚಾಂಪಿಯನ್ಸ್ ಟ್ರೋಫಿ ಫೈನಲ್: ಟೀಂ ಇಂಡಿಯಾ ಗೆಲುವಿಗೆ ಧ್ರುವ ಸರ್ಜಾ ಹಾರೈಕೆ

|

Updated on: Mar 09, 2025 | 2:13 PM

Dhruva Sarja: ವಿಶ್ವಕಪ್​ ಟೂರ್ನಿಯಷ್ಟೆ ಮಹತ್ವದ ಟೂರ್ನಿಯಾದ ಚಾಂಪಿಯನ್ಸ್ ಟ್ರೋಫಿಯ ಫೈನಲ್​ಗೆ ಭಾರತ ಬಂದಿರುವುದು ಸಾಮಾನ್ಯ ಸಾಧನೆಯಲ್ಲ. ಇಂದು ನಡೆಯುವ ಫೈನಲ್​ನಲ್ಲಿ ಭಾರತ ಗೆಲುವು ಸಾಧಿಸಲು ಎಂದು ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಹಾರೈಸುತ್ತಿದ್ದಾರೆ. ನಟ ಧ್ರುವ ಸರ್ಜಾ ಕ್ರಿಕೆಟ್ ಅಭಿಮಾನಿ ಆಗಿದ್ದು, ಇಂದು ಭಾರತ ತಂಡ ಗೆಲುವು ಸಾಧಿಸಲಿ ಎಂದು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ ಧ್ರುವ ಸರ್ಜಾ ಅವರ ಮೆಚ್ಚಿನ ಆಟಗಾರ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ.

ಇಂದು ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ನಡೆಯಲಿದೆ. ಈ ಪಂದ್ಯವು ಭಾರತ ಹಾಗೂ ನ್ಯೂಜಿಲೆಂಡ್ ಕ್ರಿಕೆಟ್ ತಂಡಗಳ ನಡುವೆ ದುಬೈನಲ್ಲಿ ನಡೆಯಲಿದೆ. ವಿಶ್ವಕಪ್​ ಟೂರ್ನಿಯಷ್ಟೆ ಮಹತ್ವದ ಟೂರ್ನಿಯಾದ ಚಾಂಪಿಯನ್ಸ್ ಟ್ರೋಫಿಯ ಫೈನಲ್​ಗೆ ಭಾರತ ಬಂದಿರುವುದು ಸಾಮಾನ್ಯ ಸಾಧನೆಯಲ್ಲ. ಇಂದು ನಡೆಯುವ ಫೈನಲ್​ನಲ್ಲಿ ಭಾರತ ಗೆಲುವು ಸಾಧಿಸಲು ಎಂದು ದೇಶದಾದ್ಯಂತ ಕ್ರಿಕೆಟ್ ಪ್ರೇಮಿಗಳು ಹಾರೈಸುತ್ತಿದ್ದಾರೆ. ನಟ ಧ್ರುವ ಸರ್ಜಾ ಕ್ರಿಕೆಟ್ ಅಭಿಮಾನಿ ಆಗಿದ್ದು, ಇಂದು ಭಾರತ ತಂಡ ಗೆಲುವು ಸಾಧಿಸಲಿ ಎಂದು ಹಾರೈಸಿದ್ದಾರೆ. ಭಾರತ ಕ್ರಿಕೆಟ್ ತಂಡದಲ್ಲಿ ಧ್ರುವ ಸರ್ಜಾ ಅವರ ಮೆಚ್ಚಿನ ಆಟಗಾರ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 09, 2025 01:50 AM