ಸೋನು ನಿಗಂ ವಿವಾದ, ನಟ ದೊಡ್ಡಣ್ಣ ಆಕ್ರೋಶಭರಿತ ಮಾತು
Sonu Nigam: ಗಾಯಕ ಸೋನು ನಿಗಂ ಕನ್ನಡಿಗರ ಭಾಷಾ ಪ್ರೇಮವನ್ನು ಭಯೋತ್ಪಾದನೆಗೆ ಹೋಲಿಸಿರುವುದು ತೀವ್ರ ವಿವಾದ ಸೃಷ್ಟಿಸಿದೆ. ಸೋನು ನಿಗಂ ವಿರುದ್ಧ ಕನ್ನಡಿಗರ ಸಾಮೂಹಿಕ ಆಕ್ರೋಶ ವ್ಯಕ್ತವಾಗಿದೆ. ಸೋನು ನಿಗಂ ಅನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಇದೀಗ ಈ ವಿಷಯದ ಕುರಿತು ಮಾತನಾಡಿದ್ದಾರೆ.
ಗಾಯಕ ಸೋನು ನಿಗಂ (Sonu Nigam) ಕನ್ನಡಿಗರ ಭಾಷಾ ಪ್ರೇಮವನ್ನು ಭಯೋತ್ಪಾದನೆಗೆ ಹೋಲಿಸಿರುವುದು ತೀವ್ರ ವಿವಾದ ಸೃಷ್ಟಿಸಿದೆ. ಸೋನು ನಿಗಂ ವಿರುದ್ಧ ಕನ್ನಡಿಗರ ಸಾಮೂಹಿಕ ಆಕ್ರೋಶ ವ್ಯಕ್ತವಾಗಿದೆ. ಸೋನು ನಿಗಂ ಅನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ಇದೀಗ ಈ ವಿಷಯದ ಕುರಿತು ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 04, 2025 05:09 PM
Loading...
Unable to load recommendations.
Follow Us
