2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಜೆಕೆ ಅಂದ್ರ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಈಗ ಅವರು ಹೊಸ ‘ಕಾಡ’ ಹೆಸರಿನ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು. ಈ ವೇಳೆ ಹಲವು ವಿಷಯಗಳನ್ನು ಅವರು ಹಂಚಿಕೊಂಡರು.
‘ಕಾಡ’ ಹೆಸರಿನ ಸಿನಿಮಾದಲ್ಲಿ ಜಯರಾಂ ಕಾರ್ತಿಕ್ ನಟಿಸಿದ್ದಾರೆ. ಸಿನಿಮಾ ಏಪ್ರಿಲ್ 10ರಂದು ರಿಲೀಸ್ ಆಗಲಿದೆ. ಈ ಚಿತ್ರದ ಬಗ್ಗೆ ಸುದ್ದಿಗೋಷ್ಠಿ ಕರೆಯಲಾಗಿತ್ತು. ಸಿನಿಮಾ ಬಗ್ಗೆ ಮಾತು ಆರಂಭಿಸಿವುದಕ್ಕೂ ಮೊದಲು ತಮ್ಮ ಬಣ್ಣದ ಲೋಕದ ಜರ್ನಿಯನ್ನು ಬೆಂಬಲಿಸಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ. ‘ಕಾಡ’ ಚಿತ್ರ ಅವರು ತಮ್ಮ ಡ್ರೀಮ್ ಪ್ರಾಜೆಕ್ಟ್ ಎಂದು ವಿವರಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್


