‘ರೊಲೆಕ್ಸ್’ ಚಿತ್ರಕ್ಕಾಗಿ ಫೋಟೋಶೂಟ್ ಮಾಡಿಸಿದ ನಟ ಕೋಮಲ್ ಕುಮಾರ್
ನಟ ಕೋಮಲ್ ಕುಮಾರ್ ಅವರು ‘ರೊಲೆಕ್ಸ್’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಹಲವು ವರ್ಷಗಳ ಬಳಿಕ ಅವರು ದೊಡ್ಡ ಪರದೆಗೆ ಹಿಂದಿರುಗುತ್ತಿರುವುದು ಸಹಜವಾಗಿಯೇ ನಿರೀಕ್ಷೆ ಹುಟ್ಟಿಸಿದೆ.
ನಟ ಕೋಮಲ್ ಕುಮಾರ್ (Komal Movie) ಅವರು ‘ರೊಲೆಕ್ಸ್’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಹಲವು ವರ್ಷಗಳ ಬಳಿಕ ಅವರು ದೊಡ್ಡ ಪರದೆಗೆ ಹಿಂದಿರುಗುತ್ತಿರುವುದು ಸಹಜವಾಗಿಯೇ ನಿರೀಕ್ಷೆ ಹುಟ್ಟಿಸಿದೆ. ಈ ಚಿತ್ರದ ಫೋಟೋಶೂಟ್ ಮಾಡಿಸಲಾಗಿದೆ. ಅದರ ವಿಡಿಯೋ ಇಲ್ಲಿದೆ. ಕೋಮಲ್ ಅವರು ಮಸ್ತ್ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ