‘ಏಳುಮಲೆ’ ಸಿನಿಮಾ ನೋಡಿ ಕೊಂಡಾಡಿದ ನಟ ಕೋಮಲ್

Updated on: Sep 07, 2025 | 7:16 PM

Elumale Kannada Movie: ‘ಏಳುಮಲೈ’ ಸಿನಿಮಾ ಇದೇ ವಾರ ಬಿಡುಗಡೆ ಆಗಿದೆ. ಒಂದೇ ರಾತ್ರಿಯಲ್ಲಿ ನಡೆಯುವ ಕತೆ ಒಳಗೊಂಡಿರುವ ಈ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ. ಇದೀಗ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿದ್ದು, ಸಿನಿಮಾ ನೋಡಿದ ಸೆಲೆಬ್ರಿಟಿಗಳು ಸಿನಿಮಾದ ಕತೆಯನ್ನು, ನಟರ ಅಭಿನಯವನ್ನು ಕೊಂಡಾಡಿದ್ದಾರೆ.

ಪುನೀತ್ ರಂಗಸ್ವಾಮಿ ನಿರ್ದೇಶಿಸಿ, ರಾಣಾ, ಪ್ರಿಯಾಂಕಾ ಆಚಾರ್, ಕಿಶೋರ್ ಅವರುಗಳು ಪ್ರಮುಖ ಪಾತ್ರಗಳಲ್ಲಿ ನಟಿಸಿ ತರುಣ್ ಸುಧೀರ್, ಅಟ್ಮಾಂಟಾ ನಾಗೇಂದ್ರ ನಿರ್ಮಾಣ ಮಾಡಿರುವ ‘ಏಳುಮಲೈ’ ಸಿನಿಮಾ ಇದೇ ವಾರ ಬಿಡುಗಡೆ ಆಗಿದೆ. ಒಂದೇ ರಾತ್ರಿಯಲ್ಲಿ ನಡೆಯುವ ಕತೆ ಒಳಗೊಂಡಿರುವ ಈ ಸಿನಿಮಾ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ. ಇದೀಗ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆ ಮಾಡಲಾಗಿದ್ದು, ಸಿನಿಮಾ ನೋಡಿದ ಸೆಲೆಬ್ರಿಟಿಗಳು ಸಿನಿಮಾದ ಕತೆಯನ್ನು, ನಟರ ಅಭಿನಯವನ್ನು ಕೊಂಡಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More