ಸರ್ಕಾರಿ ಶಾಲೆ ಬಗ್ಗೆ ಹೊಸದೊಂದು ಸಿನಿಮಾ ‘ಪ್ರವೀಣಾ’; ವಿಶೇಷ ಮನವಿ ಮಾಡಿದ ಮಂಡ್ಯ ರಮೇಶ್
‘ಪ್ರವೀಣಾ’ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಜಗದೀಶ್ ಕೆ.ಆರ್. ನಿರ್ಮಾಣದ ಈ ಸಿನಿಮಾಗೆ ಮಹೇಶ್ ಸಿಂಧುವಳ್ಳಿ ನಿರ್ದೇಶನ ಮಾಡಿದ್ದಾರೆ.
ಈ ಹಿಂದೆ ‘ಸ.ಹಿ.ಪ್ರಾ. ಶಾಲೆ ಕಾಸರಗೋಡು’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈಗ ಮತ್ತೆ ಸರ್ಕಾರಿ ಶಾಲೆಯ (Government School) ಕಥೆಯೊಂದನ್ನು ಇಟ್ಟುಕೊಂಡು ಕನ್ನಡದಲ್ಲಿ ಹೊಸ ಸಿನಿಮಾ ಮೂಡಿಬಂದಿದೆ. ಈ ಚಿತ್ರದ ಹೆಸರು ‘ಪ್ರವೀಣಾ’. ಇದರಲ್ಲಿ ಮಕ್ಕಳ ಜೊತೆ ಮಂಡ್ಯ ರಮೇಶ್ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಏಪ್ರಿಲ್ 7ರಂದು ಪ್ರವೀಣ ಸಿನಿಮಾ (Praveena Kannada Movie) ರಿಲೀಸ್ ಆಗಲಿದೆ. ‘ಈ ತಂಡದ ಪ್ರಯತ್ನ ಪ್ರಾಮಾಣಿಕವಾಗಿದೆ. ಪ್ರೇಕ್ಷಕರು ಇಂಥ ಸಿನಿಮಾಗಳನ್ನು ಗೆಲ್ಲಿಸಬೇಕು’ ಎಂದು ಮಂಡ್ಯ ರಮೇಶ್ (Mandya Ramesh) ಅವರು ಮನವಿ ಮಾಡಿಕೊಂಡಿದ್ದಾರೆ. ಜಗದೀಶ್ ಕೆ.ಆರ್. ನಿರ್ಮಾಣದ ಈ ಸಿನಿಮಾಗೆ ಮಹೇಶ್ ಸಿಂಧುವಳ್ಳಿ ನಿರ್ದೇಶನ ಮಾಡಿದ್ದಾರೆ. ‘ಪ್ರವೀಣಾ’ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್

CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್

ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
