AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮ್ಮಷ್ಟು ಹಾರ್ಡ್​ವರ್ಕ್​ ನಮ್ಮ ಬಳಿ ಮಾಡೋಕಾಗುತ್ತಿಲ್ಲ’; ಶಿವಣ್ಣನ ಎದುರು ಒಪ್ಪಿಕೊಂಡ ನಾನಿ

‘ನಿಮ್ಮಷ್ಟು ಹಾರ್ಡ್​ವರ್ಕ್​ ನಮ್ಮ ಬಳಿ ಮಾಡೋಕಾಗುತ್ತಿಲ್ಲ’; ಶಿವಣ್ಣನ ಎದುರು ಒಪ್ಪಿಕೊಂಡ ನಾನಿ

ರಾಜೇಶ್ ದುಗ್ಗುಮನೆ
|

Updated on: Aug 30, 2024 | 8:10 AM

Share

ಶಿವಣ್ಣ ಅವರ ಎನರ್ಜಿಯನ್ನು ನಾನಿ ಹೊಗಳಿದ್ದಾರೆ. ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಅವರು ಮಾನಾಡಿದ್ದಾರೆ.

ಶಿವರಾಜ್​ಕುಮಾರ್ ಅವರ ಎನರ್ಜಿಗೆ ಮ್ಯಾಚ್ ಮಾಡೋಕೆ ಕನ್ನಡದ ಯಾವ ಕಲಾವಿದರ ಬಳಿಯೂ ಸಾಧ್ಯವಾಗುತ್ತಿಲ್ಲ. ಇದನ್ನು ಅನೇಕರು ಒಪ್ಪಿಕೊಂಡಿದ್ದಾರೆ. ಪರಭಾಷಿಗರೂ ಶಿವಣ್ಣ ಅವರ ಎನರ್ಜಿಯನ್ನು ಮೆಚ್ಚಿಕೊಂಡಿದ್ದಾರೆ. ಈ ಸಾಲಿನಲ್ಲಿ ನಾನಿ ಕೂಡ ಇದ್ದಾರೆ. ಅವರು ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಶಿವರಾಜ್​ಕುಮಾರ್ ಅವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಅವರು ಮಾನಾಡಿದ್ದಾರೆ. ಶಿವಣ್ಣ ಅವರು ನಾನಿ ಹಾರ್ಡ್​ವರ್ಕ್​ನ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More