AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ

ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Aug 16, 2026 | 10:39 PM

Share

Upendra movie: ʻರಿಯಲ್ ಸ್ಟಾರ್ʼ ಉಪೇಂದ್ರ ಅವರು ‘ನೆಕ್ಟ್ಸ್ ಲೆವೆಲ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ನಿರ್ಮಾಣ ಆಗಲಿದೆ. ಈ ಸಿನಿಮಾನಲ್ಲಿ ಉಪ್ಪಿಯ ಎದುರು ಮಾಲಾಶ್ರೀ ಪುತ್ರಿ, ನಟಿ ಆರಾಧನಾ ರಾಮ್ ನಾಯಕಿಯಾಗಿ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಅದ್ಧೂರಿ ಮುಹೂರ್ತ ಸಮಾರಂಭ ನೆರವೇರಿತು.

ʻರಿಯಲ್ ಸ್ಟಾರ್ʼ ಉಪೇಂದ್ರ (Upendra) ಅವರು ‘ನೆಕ್ಟ್ಸ್ ಲೆವೆಲ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾ ಕನ್ನಡ ಮತ್ತು ತೆಲುಗಿನಲ್ಲಿ ಏಕಕಾಲದಲ್ಲಿ ನಿರ್ಮಾಣ ಆಗಲಿದೆ. ಈ ಸಿನಿಮಾನಲ್ಲಿ ಉಪ್ಪಿಯ ಎದುರು ಮಾಲಾಶ್ರೀ ಪುತ್ರಿ, ನಟಿ ಆರಾಧನಾ ರಾಮ್ ನಾಯಕಿಯಾಗಿ ನಟಿಸಲಿದ್ದಾರೆ. ಸಿನಿಮಾದ ಮುಹೂರ್ತ ಇತ್ತೀಚೆಗಷ್ಟೆ ಬೆಂಗಳೂರಿನ ಶ್ರೀ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಅದ್ಧೂರಿ ಮುಹೂರ್ತ ಸಮಾರಂಭ ನೆರವೇರಿತು. ಅಂದಹಾಗೆ ಈ ಸಿನಿಮಾನಲ್ಲಿ ಉಪೇಂದ್ರ ಜೊತೆಗೆ ಅವರ ಅಣ್ಣನ ಮಗ ನಟ ನಿರಂಜನ್ ಸಹ ನಟಿಸುತ್ತಿದ್ದಾರೆ. ಚಿಕ್ಕಪ್ಪನ ಜೊತೆಗೆ ಮೊದಲ ಬಾರಿ ನಟಿಸುತ್ತಿರುವ ಬಗ್ಗೆ ನಿರಂಜನ್ ಟಿವಿ9 ಜೊತೆ ಖುಷಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More