‘ಕೆಡಿ’ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್ ಅರವಿಂದ್
ನಟ ರಮೇಶ್ ಅರವಿಂದ್ ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ.
ನಟ ರಮೇಶ್ ಅರವಿಂದ್ (Ramesh Aravind) ಅವರು ‘ಕೆಡಿ’ ಸಿನಿಮಾದಲ್ಲಿ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರ ಪಾತ್ರ ಹೇಗಿರಲಿದೆ ಎಂಬುದರ ಝಲಕ್ ಈಗಾಗಲೇ ಟ್ರೇಲರ್ನಲ್ಲಿ ಕಾಣಿಸಿದೆ. ಏಪ್ರಿಲ್ 30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರು ಕಾಳಿದಾಸ ಎಂಬ ಪಾತ್ರ ಮಾಡಿದ್ದಾರೆ. ಅದರ ಸಂಕ್ಷಿಪ್ತ ರೂಪವೇ ಕೆಡಿ. ಆದರೆ ಈ ಸಿನಿಮಾದಲ್ಲಿ ಕೇವಲ ಅವರು ಮಾತ್ರ ಕೆಡಿ ಅಲ್ಲ. ಇನ್ನೂ ಅನೇಕರು ಕೆಡಿಗಳು ಇದ್ದಾರೆ ಎಂದು ರಮೇಶ್ ಅರವಿಂದ್ ಹೇಳಿದ್ದಾರೆ. ‘ಕೆಡಿ’ ಸಿನಿಮಾದ ಟ್ರೇಲರ್ (KD Movie Trailer) ಬಿಡುಗಡೆಯ ವೇದಿಕೆಯಲ್ಲಿ ಅವರು ಆ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

