ಬಬಲೇಶ್ವರದಲ್ಲಿ ಪ್ರಚಾರದ ವೇಳೆ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ನಟಿ ರಮ್ಯಾ

|

Updated on: May 06, 2023 | 3:23 PM

ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ ಪಾಟೀಲ್ ಪರವಾಗಿ ಪ್ರಚಾರ ನಡೆಸಿ ರಮ್ಯಾ ಮತಯಾಚಿಸಿದರು.

ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ ಪಾಟೀಲ್ ಪರ ನಟಿ ರಮ್ಯಾ ಪ್ರಚಾರ ನಡೆಸಿದ್ದಾರೆ. ಬಬಲೇಶ್ವರ ಕ್ಷೇತ್ರದಲ್ಲಿ ನಟಿ ರಮ್ಯಾಗೆ ಹೂ ಮಳೆಗೆರೆದು ಕಾರ್ಯಕರ್ತರು ಸ್ವಾಗತ ಕೋರಿದರು. ಕಾಂಗ್ರೆಸ್ ಅಭ್ಯರ್ಥಿ ಎಂ.ಬಿ ಪಾಟೀಲ್ ಪರವಾಗಿ ಪ್ರಚಾರ ನಡೆಸಿ ರಮ್ಯಾ ಮತಯಾಚಿಸಿದರು. ಬಸವಣ್ಣನವರ ಭಾವಚಿತ್ರ ಪ್ರದರ್ಶನ ಮಾಡಿ ರಮ್ಯಾ ಪ್ರಚಾರ ಮಾಡುತ್ತಿದ್ದಾರೆ.