AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

‘ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ’; ರವಿಚಂದ್ರನ್

ರಾಜೇಶ್ ದುಗ್ಗುಮನೆ
|

Updated on: Mar 21, 2026 | 8:31 AM

Share

V Ravichandran: ನಟ ರವಿಚಂದ್ರನ್ ಅವರು ಕ್ರೇಜಿ ಬ್ರಹ್ಮ ಹೆಸರಿನ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಮಾತನಾಡಿದರು. ನಾನು ಎಲ್ಲರ ತೊಡೆಯಮೇಲೆ ಕುಳಿತು ಬೆಳೆದವನು. ಅದಕ್ಕೆ ಇಲ್ಲಿದ್ದೇನೆ ಎಂದು ಅವರು ಹೇಳಿದರು. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ನಟ ರವಿಚಂದ್ರನ್ ಅವರು ‘ಕ್ರೇಜಿ ಬ್ರಹ್ಮ’ ಈವೆಂಟ್ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಅವರು ಹಳೆದ ದಿನಗಳನ್ನು ನೆನಪಿಸಿಕೊಂಡರು. ರವಿಚಂದ್ರನ್ ಅವರು ರಾಜ್​​ಕುಮಾರ್, ಅಂಬರೀಷ್ ಮೊದಲಾದವರ ಜೊತೆ ಬೆಳೆದವರು. ಹೀಗಾಗಿ, ಅವರು ತಮ್ಮನ್ನು ತಾವು ಲಕ್ಕಿ ಎಂದು ಕರೆದುಕೊಂಡಿದ್ದಾರೆ. ಅವರಿಂದಾಗಿಯೇ ಇಲ್ಲಿರೋದಾಗಿ ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More