ಹನುಮ ಜಯಂತಿಗೆ ವಿಶೇಷ ಹಾಡು ಹಾಡಿದ ಶರಣ್; ಎಂತಹ ಅದ್ಭುತ ಕಂಠ

Updated on: Apr 02, 2026 | 12:08 PM

ನಟ ಶರಣ್ ಕೇವಲ ಒಳ್ಳೆಯ ಕಲಾವಿದ ಮಾತ್ರ ಅಲ್ಲ ಅವರು ಒಳ್ಳೆಯ ಹಾಡುಗಾರ ಕೂಡ ಹೌದು. ಇದು ಅನೇಕ ಬಾರಿ ಸಾಬೀತಾಗಿದೆ. ಈಗ ಅವರ ಹೊಸ ಹಾಡು ವೈರಲ್ ಆಗಿದೆ. ಹನುಮ ಜಯಂತಿ ಪ್ರಯುಕ್ತ ಈ ಹಾಡನ್ನು ಹಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್​​​ಗಳು ಬಂದಿವೆ.

ಶರಣ್ ಅವರು ಕೇವಲ ಒಳ್ಳೆಯ ನಟ ಮಾತ್ರ ಅಲ್ಲ ಅವರು ಅದ್ಭುತ ಹಾಡುಗಾರ ಕೂಡ ಹೌದು. ಈಗಾಗಲೇ ಕನ್ನಡದಲ್ಲಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಇಂದು (ಏಪ್ರಿಲ್ 2) ಹನುಮಜಯಂತಿ. ಹೀಗಾಗಿ, ಅವರು ವಿಶೇಷ ಹಾಡನ್ನು ಹಾಡಿದ್ದಾರೆ. ಹನುಮಂತಗೆ ಗೌರವ ಸೂಚಿಸುವ ಉದ್ದೇಶದಿಂದ ಈ ವಿಡಿಯೋ ಹಂಚಿಕೊಳ್ಳಲಾಗಿದೆ.ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಅವರ ಧ್ವನಿ ಹಲವು ಜನರಿಗೆ ಇಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 02, 2026 12:06 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More