‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್

Updated on: Aug 13, 2026 | 6:24 PM

Actor Sharan: ಇತ್ತೀಚೆಗಷ್ಟೆ ನಟ ಶರಣ್ ‘ಅಯೋಗ್ಯ 2’ ಸಿನಿಮಾ ವೀಕ್ಷಿಸಿದ್ದು, ಸಿನಿಮಾ ಅನ್ನು ಮೆಚ್ಚಿ ಮಾತನಾಡಿದ್ದಾರೆ. ‘ಈ ಸಿನಿಮಾಕ್ಕಾಗಿ ಕೆಲಸ ಮಾಡಿದವರೆಲ್ಲ, ಒಂದೇ ಭಾವದಿಂದ ದುಡಿದಿದ್ದಾರೆ. ಅವರು ಗೆದ್ದರೆ, ನಾನು ಗೆದ್ದಂತೆ’ ಎಂದಿದ್ದಾರೆ. ಶರಣ್ ಹೊಗಳಿಕೆಗೆ ನಟ ಸತೀಶ್ ಧನ್ಯವಾದ ಹೇಳಿದ್ದಾರೆ. ಶರಣ್ ಹೇಳಿದ್ದೇನು? ವಿಡಿಯೋ ನೋಡಿ...

ಸತೀಶ್ ನೀನಾಸಂ (Satish Neenasam), ರಚಿತಾ ರಾಮ್ ನಟಿಸಿರುವ ‘ಅಯೋಗ್ಯ 2’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗುತ್ತಿದೆ. ತುಂಬಿದ ಚಿತ್ರಮಂದಿರಗಳ ವಿಡಿಯೋಗಳನ್ನು ಸತೀಶ್ ನೀನಾಸಂ ಹಂಚಿಕೊಳ್ಳುತ್ತಲೇ ಇದ್ದಾರೆ. ಇತ್ತೀಚೆಗಷ್ಟೆ ನಟ ಶರಣ್ ‘ಅಯೋಗ್ಯ 2’ ಸಿನಿಮಾ ವೀಕ್ಷಿಸಿದ್ದು, ಸಿನಿಮಾ ಅನ್ನು ಮೆಚ್ಚಿ ಮಾತನಾಡಿದ್ದಾರೆ. ‘ಈ ಸಿನಿಮಾಕ್ಕಾಗಿ ಕೆಲಸ ಮಾಡಿದವರೆಲ್ಲ, ಒಂದೇ ಭಾವದಿಂದ ದುಡಿದಿದ್ದಾರೆ. ಅವರು ಗೆದ್ದರೆ, ನಾನು ಗೆದ್ದಂತೆ’ ಎಂದಿದ್ದಾರೆ. ಶರಣ್ ಹೊಗಳಿಕೆಗೆ ನಟ ಸತೀಶ್ ಧನ್ಯವಾದ ಹೇಳಿದ್ದಾರೆ. ಶರಣ್ ಹೇಳಿದ್ದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More