AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

ಮಂಜುನಾಥ ಸಿ.
|

Updated on:Oct 11, 2026 | 7:13 PM

Share

ಕೇವಲ ಎರಡು ಕೋಟಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾದ ಈ ಸಿನಿಮಾ ಈಗ 40 ಕೋಟಿ ಗಳಿಕೆಯನ್ನು ದಾಟಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ಸಿನಿಮಾದ ನಾಯಕ ಶ್ರೀರಾಮ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಸಿನಿಮಾದ ಬಗ್ಗೆ, ತಮ್ಮ ಪಾತ್ರದ ಬಗ್ಗೆ, ಭವಿಷ್ಯದ ಆಸೆ-ಕನಸುಗಳ ಬಗ್ಗೆ ಮಾತನಾಡಿದ್ದಾರೆ. ಇವುಗಳ ಮಧ್ಯೆ, ‘ಪ್ರೇಮದ ಊರಲಿ’ ಸಿನಿಮಾದ ಕಲೆಕ್ಷನ್ ಬಗ್ಗೆಯೂ ಶ್ರೀರಾಮ್ ಮಾತನಾಡಿದ್ದು, ವಿಡಿಯೋ ಇಲ್ಲಿದೆ ನೋಡಿ....

ಶ್ರೀರಾಮ್ ನಾಯಕನಾಗಿ ನಟಿಸಿರುವ ‘ಪ್ರೇಮದ ಊರಲಿ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಅಚ್ಚರಿಗಳನ್ನು ಸೃಷ್ಟಿಸುತ್ತಿದೆ. ಕಡಿಮೆ ಬಜೆಟ್​​ನಲ್ಲಿ ನಿರ್ಮಾಣ ಮಾಡಿದ ಈ ಸಿನಿಮಾ ಈಗ ಬಾಕ್ಸ್ ಆಫೀಸ್​​ನಲ್ಲಿ ರಾರಾಜಿಸುತ್ತಿದೆ. ಕೇವಲ ಎರಡು ಕೋಟಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾದ ಈ ಸಿನಿಮಾ ಈಗ 40 ಕೋಟಿ ಗಳಿಕೆಯನ್ನು ದಾಟಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೀಗ ಸಿನಿಮಾದ ನಾಯಕ ಶ್ರೀರಾಮ್ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ಸಿನಿಮಾದ ಬಗ್ಗೆ, ತಮ್ಮ ಪಾತ್ರದ ಬಗ್ಗೆ, ಭವಿಷ್ಯದ ಆಸೆ-ಕನಸುಗಳ ಬಗ್ಗೆ ಮಾತನಾಡಿದ್ದಾರೆ. ಇವುಗಳ ಮಧ್ಯೆ, ‘ಪ್ರೇಮದ ಊರಲಿ’ ಸಿನಿಮಾದ ಕಲೆಕ್ಷನ್ ಬಗ್ಗೆಯೂ ಶ್ರೀರಾಮ್ ಮಾತನಾಡಿದ್ದು, ವಿಡಿಯೋ ಇಲ್ಲಿದೆ ನೋಡಿ….

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 11, 2026 07:13 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More