ಬಿಗ್ ಬಾಸ್ ವಿನ್ನರ್ ಕಾರ್ತಿಕ್ನ ಅಪ್ಪಿ ಅಭಿನಂದನೆ ತಿಳಿಸಿದ ಶ್ರೀಮುರಳಿ
ಕಾರ್ತಿಕ್ ಮಹೇಶ್ ಹೋದಲ್ಲೆಲ್ಲ ಫ್ಯಾನ್ಸ್ ಮುತ್ತಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಕಾರ್ಯಕ್ರಮದಲ್ಲಿ ನಟ ಶ್ರೀಮುರಳಿ ಕೂಡ ಇದ್ದರು. ಅವರು ಕಾರ್ತಿಕ್ನ ಜೋರಾಗಿ ತಬ್ಬಿ ಅಭಿನಂದನೆ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ (BBK 10) ವಿನ್ನರ್ ಕಾರ್ತಿಕ್ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದರು. ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಿದೆ. ಅನೇಕ ಸೆಲೆಬ್ರಿಟಿಗಳು ಅವರಿಗೆ ಶುಭಾಶಯ ಕೋರಿದ್ದಾರೆ. ಕಾರ್ತಿಕ್ ಹೋದಲ್ಲೆಲ್ಲ ಫ್ಯಾನ್ಸ್ ಮುತ್ತಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ನಟ ಶ್ರೀಮುರಳಿ ಕೂಡ ಇದ್ದರು. ಅವರು ಕಾರ್ತಿಕ್ನ ಜೋರಾಗಿ ತಬ್ಬಿ ಅಭಿನಂದನೆ ತಿಳಿಸಿದ್ದಾರೆ. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಇದೇ ಮೊದಲ ಬಾರಿಗೆ ಕಾರ್ತಿಕ್ ಹಾಗೂ ಶ್ರೀಮುರಳಿ ಭೇಟಿ ಆಗಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Feb 08, 2024 08:25 AM
Latest Videos