Dhanya Ramkuamr: ಧನ್ಯಾ ರಾಮ್ಕುಮಾರ್ ಹೊಸ ಚಿತ್ರಕ್ಕೆ ಸಾಥ್ ನೀಡಿದ ಶ್ರೀಮುರಳಿ
‘ಎಲ್ಲಾ ನಿನಗಾಗಿ’ ಚಿತ್ರಕ್ಕೆ ಕಾಶಿ ನಿರ್ದೇಶನ ಮಾಡುತ್ತಿದ್ದಾರೆ. ರಾಹುಲ್ ಅವರು ಧನ್ಯಾ ಜೊತೆ ನಟಿಸುತ್ತಿದ್ದಾರೆ.
ಧನ್ಯಾ ರಾಮ್ಕುಮಾರ್ (Dhanya Ramkuamr) ಅವರು ಚಿತ್ರರಂಗದಲ್ಲಿ ಒಂದೊಂದೇ ಮೆಟ್ಟಿಲನ್ನು ಏರುತ್ತಿದ್ದಾರೆ. ಹೊಸಹೊಸ ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರ ಮುಂದಿನ ಚಿತ್ರಕ್ಕೆ ‘ಎಲ್ಲಾ ನಿನಗಾಗಿ’ (Ella Ninagagi Movie) ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ಟೈಟಲ್ ಅನ್ನು ಶ್ರೀಮುರಳಿ ಅವರು ಅನಾವರಣ ಮಾಡಿದ್ದಾರೆ. ‘ಎಲ್ಲಾ ನಿನಗಾಗಿ’ ಚಿತ್ರಕ್ಕೆ ಕಾಶಿ ನಿರ್ದೇಶನ ಮಾಡುತ್ತಿದ್ದಾರೆ. ರಾಹುಲ್ ಅವರು ಧನ್ಯಾ ಜೊತೆ ನಟಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಯುವಕ ಸ್ಟೇಜ್ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್ಗೆ ಹಾಲಿನ ಅಭಿಷೇಕ

