ಕೋವಿಡ್ ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದ ನಟಿ ತಾರಾ

ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್ 19 ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದ ನಟಿ, ನಿಗಮದ ಅಧ್ಯಕ್ಷೆ ತಾರಾ ಅನುರಾಧ. ಈ ವೇಳೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

(Actor Tara donates 25 lakhs to CM BSY for corona emergency)