ಅಭಿಮಾನಿಗಳನ್ನು ಭೇಟಿ ಮಾಡಿ ಸೆಲ್ಫಿಗೆ ಪೋಸ್ ಕೊಟ್ಟ ಉಪೇಂದ್ರ; ಇಲ್ಲಿದೆ ಬರ್ತ್ಡೇ ಸೆಲೆಬ್ರೇಷನ್ ವಿಡಿಯೋ
ಕಳೆದ ಎರಡು ವರ್ಷಗಳಿಂದ ಬರ್ತ್ಡೇ ಆಚರಿಸಿಕೊಳ್ಳಲು ಉಪೇಂದ್ರ ಅವರಿಗೆ ಸಾಧ್ಯ ಆಗಿರಲಿಲ್ಲ. ಈ ಕಾರಣಕ್ಕೆ ಇಂದು ಫ್ಯಾನ್ಸ್ ಭೇಟಿ ಮಾಡುತ್ತಿದ್ದಾರೆ. ಕತ್ರಿಗುಪ್ಪೆ ನಿವಾಸದಲ್ಲಿ ಅಭಿಮಾನಿಗಳ ದಂಡು ನೆರೆದಿದೆ.
ನಟ ಉಪೇಂದ್ರ (Upendra) ಅವರು ಇಂದು (ಸೆಪ್ಟೆಂಬರ್ 18) ಬರ್ತ್ಡೇ ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ಫ್ಯಾನ್ಸ್ ಕಡೆಯಿಂದ ಶುಭಾಶಯ ಬರುತ್ತಿದೆ. ಕಳೆದ ಎರಡು ವರ್ಷಗಳಿಂದ ಬರ್ತ್ಡೇ ಆಚರಿಸಿಕೊಳ್ಳಲು ಉಪೇಂದ್ರ ಅವರಿಗೆ ಸಾಧ್ಯ ಆಗಿರಲಿಲ್ಲ. ಈ ಕಾರಣಕ್ಕೆ ಇಂದು ಫ್ಯಾನ್ಸ್ ಭೇಟಿ ಮಾಡುತ್ತಿದ್ದಾರೆ. ಕತ್ರಿಗುಪ್ಪೆ ನಿವಾಸದಲ್ಲಿ ಅಭಿಮಾನಿಗಳ ದಂಡು ನೆರೆದಿದೆ. ಎಲ್ಲರ ಜತೆ ಉಪೇಂದ್ರ ಸೆಲ್ಫಿಗೆ ಪೋಸ್ ನೀಡುತ್ತಿದ್ದಾರೆ.
Published on: Sep 18, 2022 11:43 AM
Latest Videos