ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ನಟ ವಜ್ರಾಂಗ್ ಮಾತು
Thalapathy Vijay: ವಿಜಯ್ ಅವರು ಚುನಾವಣಾ ಕಣಕ್ಕೆ ಇಳಿಯುವ ಮೊದಲು ‘ಜನ ನಾಯಗನ್’ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾನಲ್ಲಿ ವಿಜಯ್ ಜೊತೆಗೆ ಕನ್ನಡದ ನಟ ವಜ್ರಾಂಗ್ ಸಹ ಪಾತ್ರವೊಂದರಲ್ಲಿ ನಟಿಸಿದ್ದರು. ವಿಜಯ್ ಅವರೊಟ್ಟಿಗೆ ಸುಮಾರು 21 ದಿನಗಳ ಕಾಲ ವಜ್ರಾಂಗ್ ಶೂಟಿಂಗ್ನಲ್ಲಿದ್ದರು. ಈ ವೇಳೆ ಸಾಕಷ್ಟು ಬಾರಿ ವಿಜಯ್ ಅವರೊಟ್ಟಿಗೆ ಸಂವಾದ ಮಾಡಿದ್ದಾಗಿ ಹೇಳಿರುವ ವಜ್ರಾಂಗ್, ಶೂಟಿಂಗ್ ಸೆಟ್ನಲ್ಲಿ ವಿಜಯ್ ಹೇಗಿರುತ್ತಿದ್ದರು. ತಮಿಳುನಾಡಿನಲ್ಲಿ ವಿಜಯ್ ಅವರ ಕ್ರೇಜ್ ಹೇಗಿದೆ ಇತ್ಯಾದಿ ವಿಷಯಗಳನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ...
ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ವಿಧಾನಸಭೆ ಚುನಾವಣೆ ಗೆದ್ದಿದ್ದು, ಇದೀಗ ಮುಖ್ಯ ಮಂತ್ರಿ ಆಗಲಿದ್ದಾರೆ. ವಿಜಯ್ ಅವರು ಚುನಾವಣಾ ಕಣಕ್ಕೆ ಇಳಿಯುವ ಮೊದಲು ‘ಜನ ನಾಯಗನ್’ ಸಿನಿಮಾನಲ್ಲಿ ನಟಿಸಿದ್ದರು. ಆ ಸಿನಿಮಾನಲ್ಲಿ ವಿಜಯ್ ಜೊತೆಗೆ ಕನ್ನಡದ ನಟ ವಜ್ರಾಂಗ್ ಸಹ ಪಾತ್ರವೊಂದರಲ್ಲಿ ನಟಿಸಿದ್ದರು. ವಿಜಯ್ ಅವರೊಟ್ಟಿಗೆ ಸುಮಾರು 21 ದಿನಗಳ ಕಾಲ ವಜ್ರಾಂಗ್ ಶೂಟಿಂಗ್ನಲ್ಲಿದ್ದರು. ಈ ವೇಳೆ ಸಾಕಷ್ಟು ಬಾರಿ ವಿಜಯ್ ಅವರೊಟ್ಟಿಗೆ ಸಂವಾದ ಮಾಡಿದ್ದಾಗಿ ಹೇಳಿರುವ ವಜ್ರಾಂಗ್, ಶೂಟಿಂಗ್ ಸೆಟ್ನಲ್ಲಿ ವಿಜಯ್ ಹೇಗಿರುತ್ತಿದ್ದರು. ತಮಿಳುನಾಡಿನಲ್ಲಿ ವಿಜಯ್ ಅವರ ಕ್ರೇಜ್ ಹೇಗಿದೆ ಇತ್ಯಾದಿ ವಿಷಯಗಳನ್ನು ಟಿವಿ9 ಜೊತೆಗೆ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
