ಬೆಂಗಳೂರಿನ ಬೀದಿಗಳಲ್ಲಿ ಆಟೋ ಓಡಿಸಿದ ನಟಿ ಅದಿತಿ ಪ್ರಭುದೇವ್ ವಿಡಿಯೋ ವೈರಲ್..!
ನಟಿ ಅದಿತಿ ಪ್ರಭುದೇವ್ ವಿಡಿಯೋ ವೈರಲ್...! | ಬೆಂಗಳೂರಿನ ಬೀದಿಗಳಲ್ಲಿ ಆಟೋ ಓಡಿಸಿದ ನಟಿ ಅದಿತಿ ಪ್ರಭುದೇವ...!...., ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಸಖತ್ ಬ್ಯುಸಿ ಇರುವ ನಟಿಯರಲ್ಲಿ ಅದಿತಿ ಪ್ರಭುದೇವ ಕೂಡಾ ಒಬ್ಬರು. ಸಿನಿಮಾಗಳ ಚಿತ್ರೀಕರಣದ ನಡುವೆ ಬಿಡುವು ಮಾಡಿಕೊಂಡಿರುವ ನಟಿ ಅದಿತಿ, ಸಿಟಿಯಲ್ಲಿ ಆಟೋ ಓಡಿಸಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ
Follow Us
Latest Videos
ಎಸ್ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು