ಮದುವೆ ಬಳಿಕ ಮೊದಲ ಬಾರಿಗೆ ಮೀಡಿಯಾ ಮುಂದೆ ಬಂದ ನಟಿ ಅದಿತಿ ಪ್ರಭುದೇವ: ಏನಂದ್ರು ನೋಡಿ
ಮದುವೆ ಬಳಿಕ ಮೊದಲ ಬಾರಿಗೆ ಮೀಡಿಯಾ ಮುಂದೆ ಬಂದಿದ್ದು, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಚಿತ್ರದ ಕುರಿತು ಅದಿತಿ ಪ್ರಭುದೇವ ಏನು ಮಾತನಾಡಿದ್ದಾರೆ ನೋಡಿ.
ಡಾಲಿ ಧನಂಜಯ್ ಹಾಗೂ ಅದಿತಿ ಪ್ರಭುದೇವ ನಟನೆಯ ಚಿತ್ರ ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ (once upon a time in jamaligudda). ಫಸ್ಟ್ ಲುಕ್ ಮತ್ತು ಟೀಸರ್ನಿಂದ ಕುತೂಹಲ ಕೆರಳಿಸಿದ್ದು, ಸದ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್ ಅವರು ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಡಿ. 30ರಂದು ಚಿತ್ರ ತೆರೆಗೆ ಬರುತ್ತಿದೆ. ನಟಿ ಅದಿತಿ ಪ್ರಭುದೇವ ಇತ್ತೀಚೆಗೆ ಮದುವೆ ಆಗಿದ್ದು, ಮೊದಲ ಬಾರಿಗೆ ಮೀಡಿಯಾ ಮುಂದೆ ಬಂದಿದ್ದಾರೆ. ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಚಿತ್ರದ ಕುರಿತು ಅದಿತಿ ಪ್ರಭುದೇವ ಏನು ಮಾತನಾಡಿದ್ದಾರೆ ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos