‘ಗೋಲ್ಡನ್ ಸ್ಟಾರ್’ ಗಣೇಶ್ (Ganesh) ನಟನೆಯ ‘ತ್ರಿಬಲ್ ರೈಡಿಂಗ್’ (Tribble Riding Movie) ಸಿನಿಮಾ ರಿಲೀಸ್ಗೆ ರೆಡಿ ಇದೆ. ಮಹೇಶ್ ಗೌಡ ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಸಾಯಿ ಕಾರ್ತಿಕ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ಗಣೇಶ್ ಜೊತೆಯಲ್ಲಿ ಅದಿತಿ ಪ್ರಭುದೇವ, ರಚನಾ ಇಂದರ್ ಹಾಗೂ ಮೇಘಾ ಶೆಟ್ಟಿ ಅವರ ನಟಿಸಿದ್ದಾರೆ. ಸಿನಿಮಾ ಶೂಟಿಂಗ್ ಸಂದರ್ಭದ ಅನುಭವವನ್ನು ಅದಿತಿ ಪ್ರಭುದೇವ ಅವರು ಹಂಚಿಕೊಂಡಿದ್ದಾರೆ.
Published On - 9:30 pm, Wed, 16 November 22