‘ಗಂಡ್ಮಕ್ಳು ಅದನ್ನ ಮಜ ತೆಗೆದುಕೊಳ್ಳೋಕೆ ಹೇಳಿರ್ತಾರೆ’; ಅದಿತಿ ಪ್ರಭುದೇವ ಹೀಗೆ ಹೇಳಿದ್ದೇಕೆ?
ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ಗೆ ಜತೆಯಾಗಿ ಅದಿತಿ ಪ್ರಭುದೇವ, ಮೇಘಾ ಶೆಟ್ಟಿ ಹಾಗೂ ರಚನಾ ಇಂದರ್ ನಟಿಸಿದ್ದಾರೆ. ಈ ಚಿತ್ರದ ಕಾರ್ಯಕ್ರಮದಲ್ಲಿ ಅದಿತಿ ಅವರು ಮಾತನಾಡಿದ್ದಾರೆ. ಈ ಸಿನಿಮಾಗೆ ಮೂವರು ಹೀರೋಯಿನ್ಗಳು.
ನಟಿ ಅದಿತಿ ಪ್ರಭುದೇವ (Aditi Prabhudeva) ನಟನೆಯ ‘ತ್ರಿಬಲ್ ರೈಡಿಂಗ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ಗೆ ಜತೆಯಾಗಿ ಅದಿತಿ ಪ್ರಭುದೇವ, ಮೇಘಾ ಶೆಟ್ಟಿ (Megha Shetty) ಹಾಗೂ ರಚನಾ ಇಂದರ್ ನಟಿಸಿದ್ದಾರೆ. ಈ ಚಿತ್ರದ ಕಾರ್ಯಕ್ರಮದಲ್ಲಿ ಅದಿತಿ ಅವರು ಮಾತನಾಡಿದ್ದಾರೆ. ಈ ಸಿನಿಮಾಗೆ ಮೂವರು ಹೀರೋಯಿನ್ಗಳು. ‘ಸೆಟ್ನಲ್ಲಿ ನಾವು ಮೂವರು ಖುಷಿಯಾಗೇ ಇದ್ದೆವು. ಎರಡು ಜಡೆ ಸೇರಲ್ಲ ಎಂಬ ಮಾತಿದೆ. ಗಂಡ್ಮಕ್ಳು ಅದನ್ನು ಮಜ ತೆಗೆದುಕೊಳ್ಳೋಕೆ ಹೇಳಿರ್ತಾರೆ’ ಎಂದು ಅದಿತಿ ಹೇಳಿದ್ದಾರೆ.
Follow Us
Latest Videos
ಕೆಪಿಎಸ್ಸಿ ನೇಮಕಾತಿ ಹಗರಣ: 1.5 ಕೋಟಿ, 22 ಲಕ್ಷದ ಚಿನ್ನಾಭರಣ ಜಪ್ತಿ
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!

