ವೇದಿಕೆ ಮೇಲೆ ಅಮೂಲ್ಯ ಮಸ್ತ್ ಡ್ಯಾನ್ಸ್; ಇಲ್ಲಿದೆ ವಿಡಿಯೋ
ಅದ್ವಿತಿ ಶೆಟ್ಟಿ, ಡಾರ್ಲಿಂಗ್ ಕೃಷ್ಣ ಸೇರಿದಂತೆ ಚಿತ್ರತಂಡದ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವೇದಿಕೆ ಮೇಲೆ ಅಮೂಲ್ಯ ಅವರು ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.
ಡಾರ್ಲಿಂಗ್ ಕೃಷ್ಣ (Darling Krishna) ಅಭಿನಯದ ‘ಶುಗರ್ ಫ್ಯಾಕ್ಟರಿ’ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಟಿ ಅಮೂಲ್ಯ (Amulya) ಹಾಗೂ ಅವರ ಪತಿ ಜಗದೀಶ್ ಆಗಮಿಸಿದ್ದರು. ಅದ್ವಿತಿ ಶೆಟ್ಟಿ, ಡಾರ್ಲಿಂಗ್ ಕೃಷ್ಣ ಸೇರಿದಂತೆ ಚಿತ್ರತಂಡದ ಎಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವೇದಿಕೆ ಮೇಲೆ ಅಮೂಲ್ಯ ಅವರು ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ.