AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್: ಸಿಎಂ ಯಾರಾಗಬೇಕು? ನಟಿ ಭಾವನ ಹೇಳಿದ್ದು ಹೀಗೆ

Karnataka CM: ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್? ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು? ಕಾಂಗ್ರೆಸ್ ಸದಸ್ಯೆ ಭಾವನಾ ರಾಮಣ್ಣ ಉತ್ತರಿಸಿದ್ದು ಹೀಗೆ...

ಮಂಜುನಾಥ ಸಿ.
|

Updated on: May 14, 2023 | 9:45 PM

Share

ನಟಿ ಭಾವನಾ ರಾಮಣ್ಣ(Bhavana) ಕಾಂಗ್ರೆಸ್ ಪಕ್ಷದ ಸದಸ್ಯೆಯೂ ಹೌದು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆದ್ದಿರುವುದಕ್ಕೆ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಭಾವನಾಗೆ ಕಾಂಗ್ರೆಸ್​ ಟಿಕೆಟ್ ನೀಡಿರಲಿಲ್ಲ. ಇದೀಗ ಕಾಂಗ್ರೆಸ್ ಗೆದ್ದಿರುವ ಖುಷಿಯಲ್ಲಿರುವ ನಟಿ ಭಾವನಾ, ಸಿಎಂ ಯಾರಾಗಬೇಕು? ಸಿದ್ದರಾಮಯ್ಯನವರಾ? ಅಥವಾ ಡಿ.ಕೆ.ಶಿವಕುಮಾರ್ ಅವರಾ ಎಂಬ ಪ್ರಶ್ನೆಗೆ ಹೀಗೆ ಉತ್ತರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More