ನಟಿ ಭಾವನಾ ರಾಮಣ್ಣ(Bhavana) ಕಾಂಗ್ರೆಸ್ ಪಕ್ಷದ ಸದಸ್ಯೆಯೂ ಹೌದು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆದ್ದಿರುವುದಕ್ಕೆ ಅಪಾರ ಸಂತಸ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಭಾವನಾಗೆ ಕಾಂಗ್ರೆಸ್ ಟಿಕೆಟ್ ನೀಡಿರಲಿಲ್ಲ. ಇದೀಗ ಕಾಂಗ್ರೆಸ್ ಗೆದ್ದಿರುವ ಖುಷಿಯಲ್ಲಿರುವ ನಟಿ ಭಾವನಾ, ಸಿಎಂ ಯಾರಾಗಬೇಕು? ಸಿದ್ದರಾಮಯ್ಯನವರಾ? ಅಥವಾ ಡಿ.ಕೆ.ಶಿವಕುಮಾರ್ ಅವರಾ ಎಂಬ ಪ್ರಶ್ನೆಗೆ ಹೀಗೆ ಉತ್ತರಿಸಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ