‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
Chowkidhar Kannada movie: ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವು ಪರದೆಯ ಮೇಲೆ ಹೇಗೆ ನೋಡಿದ್ದೆ, ಆದರೆ ಅವರು ಸೆಟ್ನಲ್ಲಿ ಎಷ್ಟು ತಮಾಷೆಯಾಗಿ, ಶಾಂತವಾಗಿ ಇರುತ್ತಾರೆ ಎಂದು ಹೇಳಿದರು. ಧನ್ಯಾ ಹೇಳಿದ್ದೇನು ಇಲ್ಲಿದೆ ನೋಡಿ ವಿಡಿಯೋ....
ಪೃಥ್ವಿ ಅಂಬರ್, ಧನ್ಯಾ ರಾಮ್ಕುಮಾರ್, ಸಾಯಿ ಕುಮಾರ್ ಇನ್ನೂ ಕೆಲವು ಹಿರಿಯ ನಟರು ನಟಿಸಿರುವ ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವು ಪರದೆಯ ಮೇಲೆ ಹೇಗೆ ನೋಡಿದ್ದೆ, ಆದರೆ ಅವರು ಸೆಟ್ನಲ್ಲಿ ಎಷ್ಟು ತಮಾಷೆಯಾಗಿ, ಶಾಂತವಾಗಿ ಇರುತ್ತಾರೆ ಎಂದು ಹೇಳಿದರು. ಧನ್ಯಾ ಹೇಳಿದ್ದೇನು ಇಲ್ಲಿದೆ ನೋಡಿ ವಿಡಿಯೋ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

