ಶಿವಣ್ಣನ ಜತೆ ಸಖತ್ ಎನರ್ಜಿಟಿಕ್ ಆಗಿ ನಟಿಸಿದ ಗಾನವಿ ಲಕ್ಷ್ಮಣ್ಗೆ ಭರ್ಜರಿ ಮೆಚ್ಚುಗೆ; ನಟಿ ಫುಲ್ ಖುಷ್
ಈ ಸಿನಿಮಾದಲ್ಲಿ ಶಿವಣ್ಣ ಅವರ ಜತೆ ನಟಿ ಗಾನವಿ ಲಕ್ಷ್ಮಣ್ ಹಾಗೂ ಅದಿತಿ ಸಾಗರ್ ನಟಿಸಿದ್ದಾರೆ. ಇಬ್ಬರ ಪಾತ್ರಗಳು ಸಖತ್ ರಗಡ್ ಆಗಿವೆ. ಈ ಖುಷಿಯಲ್ಲಿ ನಟಿ ಗಾನವಿ ಲಕ್ಷ್ಮಣ್ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ ನಟನೆಯ ‘ವೇದ’ ಸಿನಿಮಾ (Vedha Movie) ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಂಡಿದೆ. ಈ ಸಿನಿಮಾದಲ್ಲಿ ಶಿವಣ್ಣ ಅವರ ಜತೆ ನಟಿ ಗಾನವಿ ಲಕ್ಷ್ಮಣ್ ಹಾಗೂ ಅದಿತಿ ಸಾಗರ್ ನಟಿಸಿದ್ದಾರೆ. ಇಬ್ಬರ ಪಾತ್ರಗಳು ಸಖತ್ ರಗಡ್ ಆಗಿವೆ. ಈ ಖುಷಿಯಲ್ಲಿ ನಟಿ ಗಾನವಿ ಲಕ್ಷ್ಮಣ್ (Ganavi Laxman) ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಆ ಸಂದರ್ಶನ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

