ಚುನಾವಣಾ ಪ್ರಚಾರದ ವೇಳೆ ಮೆಣಸಿನಕಾಯಿ ಬಜ್ಜಿ ಹಾಕಿದ ನಟಿ ಹರ್ಷಿಕಾ ಪೂಣಚ್ಚ
ವಿಧಾನಸಭೆ ಚುನಾವಣೆ ಹಿನ್ನಲೆ ನಟಿ ಹರ್ಷಿಕಾ ಪೂಣಚ್ಚ ಬಿಜೆಪಿ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇಂದು(ಏ.30) ಇದೇ ವೇಳೆ ತಾಲೂಕಿನ ನಂದಿ ಗ್ರಾಮದಲ್ಲಿ ನಟಿ ಹರ್ಷಿಕಾ ಪೂಣಚ್ಚ(Harshika Poonacha) ಮೆಣಸಿನಕಾಯಿ ಬಜ್ಜಿ ಹಾಕಿ ಯುವಕರಿಗೆ ಹಂಚಿದರು.
ಚಿಕ್ಕಬಳ್ಳಾಫುರ: ವಿಧಾನಸಭೆ ಚುನಾವಣೆ(Karnataka Assembly Election) ಹಿನ್ನಲೆ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಇಂದು(ಏ.30) ಇದೇ ವೇಳೆ ಪ್ರಚಾರ ನಡೆಸುವ ಸಮಯದಲ್ಲಿ ತಾಲೂಕಿನ ನಂದಿ ಗ್ರಾಮದಲ್ಲಿ ನಟಿ ಹರ್ಷಿಕಾ ಪೂಣಚ್ಚ ಮೆಣಸಿನಕಾಯಿ ಬಜ್ಜಿ ಹಾಕಿ ಯುವಕರಿಗೆ ಹಂಚಿದ್ದಾರೆ. ಈ ಸಂದರ್ಭದಲ್ಲಿ ಹರ್ಷಿಕಾ ಕೊಡುತ್ತಿರುವ ಮೇಣಸಿನಕಾಯಿ ಬಜ್ಜಿಗೆ ಯುವಕರು ಮುಗಿಬಿದ್ದಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos