AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್

47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್

ಮದನ್​ ಕುಮಾರ್​
|

Updated on: Apr 05, 2026 | 12:48 PM

Share

ಜ್ಯೋತಿಕಾಗೆ ಈಗ 47 ವರ್ಷ ವಯಸ್ಸು. ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದ್ದರೂ ಸಹ ಅವರು ಫಿಟ್ನೆಸ್ ಕಳೆದುಕೊಂಡಿಲ್ಲ. ಇಂದಿಗೂ ತಪ್ಪದೇ ವರ್ಕೌಟ್ ಮಾಡುತ್ತಾರೆ. ಆ ಕಾರಣದಿಂದ ಜ್ಯೋತಿಕಾ ಫಿಟ್ ಆಗಿದ್ದಾರೆ. ತಮ್ಮ ವರ್ಕೌಟ್ ಹೇಗಿರುತ್ತದೆ ಎಂಬುದನ್ನು ಅಭಿಮಾನಿಗಳಿಗೆ ತೋರಿಸಲು ಅವರು ವಿಡಿಯೋ ಹಂಚಿಕೊಂಡಿದ್ದಾರೆ.

ಖ್ಯಾತ ನಟಿ ಜ್ಯೋತಿಕಾ (Jyothika) ಅವರಿಗೆ ಈಗ 47 ವರ್ಷ ವಯಸ್ಸು. ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿದ್ದರೂ ಕೂಡ ಅವರು ಫಿಟ್ನೆಸ್ ಕಳೆದುಕೊಂಡಿಲ್ಲ. ಇಂದಿಗೂ ಅವರು ತಪ್ಪದೇ ವರ್ಕೌಟ್ ಮಾಡುತ್ತಾರೆ. ಆ ಕಾರಣದಿಂದ ಅವರು ಫಿಟ್ ಆಗಿದ್ದಾರೆ. ತಮ್ಮ ವರ್ಕೌಟ್ ಹೇಗಿರುತ್ತದೆ ಎಂಬುದನ್ನು ಅಭಿಮಾನಿಗಳಿಗೆ ತೋರಿಸಲು ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ. 47ರ ಪ್ರಾಯದ ಜ್ಯೋತಿಕಾ ಅವರು ಹದಿಹರೆಯದ ಹುಡುಗಿಯ ರೀತಿಯಲ್ಲಿ ವರ್ಕೌಟ್ ಮಾಡುತ್ತಾರೆ. ಅವರ ಶಿಸ್ತು ಮತ್ತು ಉತ್ಸಾಹ ಎಲ್ಲರಿಗೂ ಮಾದರಿ ಆಗುವಂತಿದೆ. ಇತ್ತೀಚಿನ ವರ್ಷಗಳಲ್ಲಿ ಜ್ಯೋತಿಕಾ ಅವರು ಹೊಸ ಸಿನಿಮಾಗಳನ್ನು ಒಪ್ಪಿಕೊಳ್ಳುವುದು ಕಡಿಮೆ ಆಗಿದೆ. ದೊಡ್ಡ ಪರದೆಯಲ್ಲಿ ಅಭಿಮಾನಿಗಳನ್ನು ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More