Malashree: ಪತಿ ರಾಮು ನೆನೆದು ನಟಿ ಮಾಲಾಶ್ರೀ ಭಾವುಕ
ಮಾಲಾಶ್ರೀಗೆ ಪತಿ ರಾಮು ನಿರ್ಮಾಣ ಮಾಡುತ್ತಿದ್ದ ಸಿನಿಮಾಗಳನ್ನು ‘ಮಾರಕಾಸ್ತ್ರ’ ಸಿನಿಮಾ ಸೆಟ್ ನೆನಪಿಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.
‘ಮಾರಕಾಸ್ತ್ರ’ ಚಿತ್ರದ (Marakastra Movie) ಟೀಸರ್ ಲಾಂಚ್ ಕಾರ್ಯಕ್ರಮ ಇತ್ತೀಚೆಗೆ ನಡೆದಿದೆ. ನಟಿ ಮಾಲಾಶ್ರೀ, ಹರ್ಷಿಕಾ ಪೂಣಚ್ಚ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಥ್ರಿಲ್ಲರ್ ಮಂಜು ಅವರ ಸಾಹಸ ನಿರ್ದೇಶನ ಚಿತ್ರಕ್ಕೆ ಇದೆ. ಈ ಸಿನಿಮಾ ಬಗ್ಗೆ ನಟಿ ಮಾಲಾಶ್ರೀ (Malashree) ಮಾತನಾಡಿದ್ದಾರೆ. ಅದ್ದೂರಿ ಸೆಟ್ನ ನೋಡಿ ಅವರಿಗೆ ಖುಷಿ ಆಗಿದೆ. ಮಾಲಾಶ್ರೀಗೆ ಪತಿ ರಾಮು ನಿರ್ಮಾಣ ಮಾಡುತ್ತಿದ್ದ ಸಿನಿಮಾಗಳನ್ನು ‘ಮಾರಕಾಸ್ತ್ರ’ ಸಿನಿಮಾ ಸೆಟ್ ನೆನಪಿಸಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

